ಸಿಟಿ ರವಿಗೆ ಬಿಗ್ ರಿಲೀಫ್ Gnews5December 20, 2024 ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಎಲ್ಲಿದ್ದರೋ ಅಲ್ಲೇ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ಸೂಚಿಸಿದ್ದು ಸಿ.ಟಿ.ರವಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಉಮಾ ಅವರು ಮಧ್ಯಂತರ ಆದೇಶ ನೀಡಿದ್ದಾರೆ.