ಮೈಸೂರು ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ ಹಂಪನಾ ಮೈಸೂರು: ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ನಮಸ್ಕರಿಸಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ...
ಮೈಸೂರು ಯದುವೀರ್ ಖಾಸಗಿ ದರ್ಬಾರ್ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ...
ಮೈಸೂರು ದಸರಾ ಮಹೋತ್ಸವಕ್ಕೆ ಭಾರೀ ಭದ್ರತೆ:ಸೀಮಾ ಲಾಟ್ಕರ್ ಮೈಸೂರು: ಅಕ್ಟೋಬರ್ ಮೂರರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ಭಾರೀ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ಮೈಸೂರು ಪೊಲೀಸ್...
ಮೈಸೂರು ನಾಳೆ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ನಾಳೆ (ಅ. 3) ವಿದ್ಯುಕ್ತ ಚಾಲನೆ ದೊರೆಯಲಿದ್ದು ಅಮನತಿಮ ಸಿದ್ಧತೆಗಳನ್ನು ಜಿಲ್ಲಾಧಿಕಾರಿ...
ಸಿನಿಮಾ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು ಚನ್ನೈ: ಸೂಪರ್ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು ನಿನ್ನೆ ಮಧ್ಯ ರಾತ್ರಿ ದಿಢೀರನೇ ಚೆನ್ನೈನ ಅಪೋಲೊ ಆಸ್ಪತ್ರೆಗೆ...
ನ್ಯೂಸ್ ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ -ಸಿಎಂ ಬೆಂಗಳೂರು: ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿದಾಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯರ ಬದುಕನ್ನು...
ನ್ಯೂಸ್ ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ -ಅಶೋಕ್ ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ...
ನ್ಯೂಸ್ ನನ್ನ ಒಂದು ದಿನಕ್ಕಾದರೂ ಜೈಲಿಗೆ ಕಳಿಸಲು ಸರಕಾರದಿಂದ ಸಂಚು -ಹೆಚ್.ಡಿ.ಕೆ ನವದೆಹಲಿ: ಸಿದ್ದರಾಮಯ್ಯ ಅವರ ಪಟಾಲಂ ಹಿಂದೆ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು ಎಂದು ಕೇಂದ್ರ ಸಚಿವ...
ಮೈಸೂರು ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಆಗಲಿ: ಸ್ನೇಹಮಯಿ ಕೃಷ್ಣ ಮೈಸೂರು: ಮುಡಾ ಪ್ರಕರಣದಲ್ಲಿ ವಿಚಾರಣೆಗೆ ಬರುವಂತೆ ಕರೆದ ಹಿನ್ನೆಲೆ ಬೆಳ್ಳಂಬೆಳಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನ ಲೋಕಾಯುಕ್ತ...
ಮೈಸೂರು ಗಜಪಡೆ,ಅಶ್ವಾರೋಹಿ ದಳದ ಮುಂದೆ ಕುಶಾಲತೋಪು ಅಂತಿಮ ತಾಲೀಮು ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಗಜಪಡೆ ಮತ್ತು ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಅಂತಿಮ ಹಂತದ...