ನ್ಯೂಸ್ ಡ್ರಗ್ಸ್ ಮಾಫಿಯಾ: ಆದಿತ್ಯ ಆಳ್ವಾ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಅವರ ರೆಸಾರ್ಟ್ ಮೇಲೆ ಸಿಸಿಬಿ...
ನ್ಯೂಸ್ ಡ್ರಗ್ಸ್ ದಂಧೆ: ನಟಿ ರಾಗಿಣಿ ಜೈಲಿಗೆ ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಆರೋಪಿ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರನ್ನು ನ್ಯಾಯಾಲಯಾ ನ್ಯಾಯಾಂಗ ಬಂಧನಕ್ಕೆ...
ನ್ಯೂಸ್ ನಟಿ ಸಂಜನಾ ಮತ್ತೆ 3 ದಿನ ಸಿಸಿಬಿ ವಶಕ್ಕೆ ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ಅವರನ್ನು ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.ಸಂಜನಾ ಸಿಸಿಬಿ...
ಮೈಸೂರು ಮಹಿಷಾ ದಸರಾ ಆಚರಣೆಗೆ ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ ಮೈಸೂರು: ಮೈಸೂರಲ್ಲಿ ಮಹಿಷಾ ದಸರಾ ಆಚರಣೆಗೆ ರಾಜ್ಯ ಸರಕಾರ ಅವಕಾಶ ನೀಡಬೇಕು ಎಂದು ಮಹಿಷಾ ದಸರಾ ಸಮಿತಿ ಅಧ್ಯಕ್ಷ, ಮಾಜಿ ಮೇಯರ್ ಪುರುಷೋತ್ತಮ್...
ನ್ಯೂಸ್ ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ -ಜಮೀರ್ ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ.ನಗರದಲ್ಲಿ ಸೋಮವಾರ ಜಮೀರ್ ಮಾಧ್ಯಮ...
ನ್ಯೂಸ್ ಡ್ರಗ್ಸ್ ಜಾಲದಲ್ಲಿ ರಾಜಕೀಯ ನಾಯಕರು ಇದ್ದರೆ ಕ್ರಮ ಕೈಗೊಳ್ಳಲಿ -ಸಿದ್ದರಾಮಯ್ಯ ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಚಾಮರಾಜನಗರ 3 ಲಕ್ಷ ರೂ. ಗಾಂಜಾ ವಶ: ಒಬ್ಬನ ಬಂಧನ; ಮತ್ತೊಬ್ಬ ಪರಾರಿ ಚಾರಾಜನಗರ: ಜಮೀನಿನಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂ. ಬೆಲೆಯ ಗಾಂಜಾ ಗಿಡವನ್ನು ಪೊಲೀಸರು ವಶಪಡಿಸಿಕೊಂಡು ಒಬ್ಬ ಆರೋಪಿಯನ್ನು...
ಜಿಲ್ಲೆ ಸುದ್ದಿ ತ್ರಿಬಲ್ ಮರ್ಡರ್: ಮೂವರು ಆರೋಪಿಗಳ ಬಂಧನ ಮಂಡ್ಯ: ಇಲ್ಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಅರ್ಚಕರು ಸೇರಿ ತ್ರಿಬಲ್ ಮರ್ಡರ್ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೆÇಲೀಸರು...
ಮೈಸೂರು ಮೈಸೂರಲ್ಲಿ ಭಾನುವಾರ 665 ಮಂದಿಯಲ್ಲಿ ಕೊರೊನಾ ಮೈಸೂರು: ಮೈಸೂರಲ್ಲಿ ಭಾನುವಾರ 665 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ.ಮೈಸೂರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಒಟ್ಟು ಸಂಖ್ಯೆ 25,751.668...
ಜಿಲ್ಲೆ ಸುದ್ದಿ ಹಾಸನದಲ್ಲಿ 501 ಜನರಲ್ಲಿ ಕೊರೊನಾ ಸೋಂಕು ದೃಢ ಹಾಸನ: ಜಿಲ್ಲೆಯಲ್ಲಿ ಭಾನುವಾರ 4 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.ಹೊಸದಾಗಿ 501...