ನ್ಯೂಸ್ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ...
ನ್ಯೂಸ್ 6 ದಿನ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ 6 ದಿನ...
ನ್ಯೂಸ್ ದೂರು ಕೊಡುವ ಸಂತ್ರಸ್ತೆಯರಿಗೆ ರಕ್ಷಣೆ ಕೊಡುತ್ತೇವೆ: ಪರಮೇಶ್ವರ್ ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣದ ಸಂತ್ರಸ್ತೆಯರು ಪೊಲೀಸರು, ಎಸ್ಐಟಿ ಮುಂದೆ ದೈರ್ಯವಾಗಿ ದೂರು...
ನ್ಯೂಸ್ ಏರ್ಪೋರ್ಟ್ ನಲ್ಲಿ ಬಂಧಿಸಿ ಆಸ್ಪತ್ರೆ, ಕೋರ್ಟ್ ಗೆ ಪ್ರಜ್ವಲ್ ನನ್ನು ಕರೆ ತಂದ ಮಹಿಳಾ ಅಧಿಕಾರಿಗಳು ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣರನ್ನು...
ನ್ಯೂಸ್ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿ.ಕೆ.ಶಿ ಸ್ಪೋಟಕ ಹೇಳಿಕೆ ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ನ್ಯೂಸ್ ಸಚಿವ ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಹೋರಾಟ: ಅಶೋಕ್ ಎಚ್ಚರಿಕೆ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣ ಲೂಟಿ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ...
ನ್ಯೂಸ್ ಪ್ರಜ್ವಲ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್ಐಟಿ ಬಂಧಿಸಲಿದೆ:ಪರಮೇಶ್ವರ್ ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ....
ನ್ಯೂಸ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ...
ನ್ಯೂಸ್ ಪ್ರಜ್ವಲ್ ನಿವಾಸದಲ್ಲಿ ಸಾಕ್ಷ್ಯ ಸಂಗ್ರಹಿಸಿದ ಎಸ್ಐಟಿ ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ಬೆಂಗಳೂರಿಗೆ ಮರಳುವ ದಿನ...
ನ್ಯೂಸ್ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ ಪೊಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಹಲವು ಸುತ್ತು ಗುಂಡು ಹಾರಿಸಿ ಶಂಕಿತ...