ಮೈಸೂರು ಪತ್ರಕರ್ತ ಪವನ್ ನಿಧನಕ್ಕೆ ಸಚಿವ ಎಸ್.ಟಿ.ಎಸ್ ಸಂತಾಪ ಮೈಸೂರು: ಪತ್ರಕರ್ತ ಪವನ್ ಹೆತ್ತೂರು ಅವರ ನಿಧನ ತೀವ್ರ ಬೇಸರ ತಂದಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಸಂತಾಪ...
ಮೈಸೂರು ಆನೆ ಅಭಿಮನ್ಯುಗೆ ಅಂಬಾರಿ ಹೊರುವ ತಾಲೀಮು ಮೈಸೂರು: ಮೈಸೂರು ದಸರಾ ವಿಶೇಷ ಆಕರ್ಷಣೆ ಜಂಬೂ ಸವಾರಿ.ಜಂಬೂಸವಾರಿ ದಿನ ಚಿನ್ನದ ಅಂಬಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ...
ಮೈಸೂರು ಚಾಮುಂಡಿಬೆಟ್ಟ ಅಭಿವೃದ್ಧಿಗೆ ಹಣ ಬಿಡುಗಡೆ -ಸಿಎಂ ಬಿಎಸ್ ವೈ ಮೈಸೂರು: ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.ನಾಡ ಹಬ್ಬ ಮೈಸೂರು ದಸರಾ...
ಮೈಸೂರು ಮೈಸೂರು ದಸರಾ ಸಂಭ್ರಮ, ಗೌರವದ ಸಂಕೇತ- ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು: ಮೈಸೂರು ದಸರಾ ಮಹೋತ್ಸವ ಈ ನಾಡಿಗೆ ಅತ್ಯಂತ ಸಂಭ್ರಮದ ಹಾಗೂ ಗೌರವದ ಸಂಕೇತ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...
ಮೈಸೂರು ದಸರಾ ಕಾರ್ಯಕ್ರಮಗಳ ನೇರ ಪ್ರಸಾರ ವೀಕ್ಷಿಸಲು ಡಿಸಿ ಮನವಿ ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಆಚರಣೆಯನ್ನು ಸರಳ, ಸಾಂಪ್ರದಾಯಿಕ ಹಾಗೂ ವರ್ಚುಯಲ್ ಆಗಿ ಆಚರಿಸಲಾಗುತ್ತಿದ್ದು,...
ಮೈಸೂರು ಚಾಮುಂಡಿ ಬೆಟ್ಟದಲ್ಲಿ ದಸರಾ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್ ಟಿ ಎಸ್ ಮೈಸೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಶನಿವಾರ ಉದ್ಘಾಟನೆಗೊಳ್ಳಲಿರುವ ದಸರಾ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು...
ಮೈಸೂರು ಆರ್.ಆರ್.ನಗರದಲ್ಲಿ ಡಿಕೆಶಿ ಗೆಲ್ಲೋಕಾಗಲ್ಲ -ಸಚಿವ ಎಸ್ ಟಿಎಸ್ ಮೈಸೂರು, ಅ. 16- ಆರ್.ಆರ್.ನಗರದಲ್ಲಿ ಡಿಕೆಶಿವಕುಮಾರ್ ಗೆಲ್ಲೋಕಾಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್...
ಮೈಸೂರು ಆಫ್ರಿಕನ್ ಹಂಟಿಂಗ್ ಚೀತಾ ಸಾರ್ವಜನಿಕರ ವೀಕ್ಷಣೆಗೆ ಲಭ್ಯ ಮೈಸೂರು: ನಗರದ ಮೃಗಾಲಯದಲ್ಲಿ ಗುರುವಾರದಿಂದ ಆಫ್ರಿಕನ್ ಹಂಟಿಂಗ್ ಚೀತಾನ್ನು ವೀಕ್ಷಕರು ವೀಕ್ಷಿಸಬಹುದಾಗಿದೆ.ಮೈಸೂರು ಮೃಗಾಲಯಕ್ಕೆ ಪ್ರಾಣಿ...
ಮೈಸೂರು ಪೆÇಲೀಸ್ ಬಂದೋಬಸ್ತ್ ನಲ್ಲಿ ಮಹಿಷ ದಸರಾ ಮೈಸೂರು: ಪೆÇಲೀಸರ ಬಿಗಿ ಬಂದೋಬಸ್ತ್ ನಲ್ಲಿ ನಗರದಲ್ಲಿ ಗುರುವಾರ ಮಹಿಷ ದಸರಾ ಆಚರಿಸಲಾಯಿತು.ನಗರದ ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ...
ಮೈಸೂರು ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ -ಡಿಸಿ ರೋಹಿಣಿ ಸಿಂಧೂರಿ ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರ ಕಾರ್ಯಕ್ರಮವನ್ನು...