ಚಾಮರಾಜನಗರ ಪ್ರಧಾನ ಮಂತ್ರಿ ಆವಾಸ್ ಯೋಜನೆ ರಾಷ್ಟ್ರೀಯ ಪುರಸ್ಕಾರಕ್ಕೆ ಚಾಮರಾಜನಗರ ಪಟ್ಟಣ ಫಲಾನುಭವಿ ಆಯ್ಕೆ ಚಾಮರಾಜನಗರ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅತ್ಯುತ್ತಮ ಮನೆ ನಿರ್ಮಾಣ ವರ್ಗದ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುವ ರಾಷ್ಟ್ರೀಯ...
ಚಾಮರಾಜನಗರ ಮತ ಎಣಿಕೆ ಕೇಂದ್ರದಲ್ಲಿ ಪ್ರತಿಭಟನೆ: ಪೆÇಲೀಸರಿಂದ ಕ್ಷಮೆಯಾಚನೆ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ಮತ ಎಣಿಕೆ ಕೇಂದ್ರದ ಒಳಗೆ ಹೋಗುವ ವಿಚಾರವಾಗಿ ಪೆÇಲೀಸರು ಮತ್ತು ಅಭ್ಯರ್ಥಿ, ಏಜೆಂಟ್ ಗಳ...
ಚಾಮರಾಜನಗರ ಜಿಲ್ಲಾಧಿಕಾರಿ ವಾಹನದ ಮುಂದೆ ಮಲಗಿ ಪಾನಮತ್ತನ ರಂಪಾಟ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ಪಾನಮತ್ತ ವ್ಯಕ್ತಿಯೊಬ್ಬ ಮತಚಲಾಯಿಸಿ ಮತಗಟ್ಟೆಯಿಂದ ಹೊರ ಬಂದು ಜಿಲ್ಲಾಧಿಕಾರಿಯವರ...
ಚಾಮರಾಜನಗರ ರಸ್ತೆ ಅಪಘಾತದಲ್ಲಿ 3 ತಿಂಗಳ ಮಗು ಸೇರಿ ಇಬ್ಬರ ದುರ್ಮರಣ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ಚಾಲಕನ ಅಜಾರೂಕತೆಯಿಂದ ಮೂರು ತಿಂಗಳ ಮಗು ಸೇರಿ ಇಬ್ಬರು ದುರ್ಮರಣಕ್ಕೀಡಾದ ಘಟನೆ...
ಚಾಮರಾಜನಗರ ಚಾಮರಾಜನಗರ ಜಿಲ್ಲೆ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ ಚಾಮರಾಜನಗರ: ಶಾಲಾ-ಕಾಲೇಜು ಆರಂಭಕ್ಕೆ ಕೆಲ ದಿನಗಳು ಇರುವಾಗ ಚಾಮರಾಜನಗರ ಜಿಲ್ಲೆಯಲ್ಲಿ 15 ಮಂದಿ ನರ್ಸಿಂಗ್ ವಿದ್ಯಾರ್ಥಿನಿಯರಲ್ಲಿ ಕೊರೊನಾ...
ಚಾಮರಾಜನಗರ ಚುನಾವಣಾ ಕರ್ತವ್ಯಕ್ಕೆ ಗೈರಾದ 41 ಮತಗಟ್ಟೆ ಅಧಿಕಾರಿಗಳಿಗೆ ಡಿಸಿ ನೋಟಿಸ್ ಚಾಮರಾಜನಗರ: ಮೊದಲನೇ ಹಂತದ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಒಟ್ಟು 41 ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಚಾಮರಾಜನಗರ ಚಾಮರಾಜನಗರದ ಮಾನ ಮರ್ಯಾದೆ ತೆಗಿಯಬೇಡಿ ಪ್ಲೀಸ್…! ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ಕುಣಿಗಲ್ ಅಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿರೊ ಬಗ್ಗೆ ವಿಡಿಯೋ ವೈರಲ್...
ಚಾಮರಾಜನಗರ ಜಿಲ್ಲಾಧಿಕಾರಿಗಳು ಪೆÇಳ್ಳು ಭರವಸೆ ನೀಡಿದರೆ? ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿಗಳು ಚುನಾವಣಾ ಸಿಬ್ಬಂದಿಗೆ ನೀಡಿದ ಭರವಸೆ...
ಚಾಮರಾಜನಗರ ಕೊರೆವ ಚುಮು ಚುಮು ಚಳಿಯಲ್ಲಿಯೂ ಬಿರುಸಿನ ಮತದಾನ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾರು ಇಂದು ಮತದಾನ ಮಾಡಲು ಕೊರೆವ ಚುಮು ಚುಮು...
ಚಾಮರಾಜನಗರ ಪುಣಜನೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ಬೆಂಗಳೂರು: ಚಾಮರಾಜನಗರದಿಂದ ತಮಿಳುನಾಡು ಗಡಿ ಸಂಪರ್ಕಿಸುವ ಪುಣಜನುರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ...