ಹಾಸನ: ಹಾಸನಂಬ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಯುವಕ ಹೃದಯಘಾತದಿಂದ ಸಾವಿಗೀಡಾಗಿದ್ದು ಕೆಲಕಾಲ ಭಕ್ತಾದಿಗಳಲ್ಲಿ ಆತಂಕ ಸೃಷ್ಟಿಸಿತು.
ಹಾಸನ ತಾಲೂಕಿನ ದುದ್ದ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (40)ಮೃತಪಟ್ಟ ಯುವಕ
ಮುಂಜಾನೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದ ಗಿರೀಶ್ ದಿಢೀರ್ ಕುಸಿದು ಬಿದ್ದಿದ್ದಾರೆ.
ತಕ್ಷಣ ದೇವಾಯದಲ್ಲಿದ್ದ ವೈದ್ಯರು ಪ್ರಾಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ.
ನಂತರ ಗಿರೀಶ್ ಅವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು.ಆದರೆ ಅಷ್ಟರಲ್ಲಾಗಲೇ ಅವರು ಮೃತಟ್ಟಿದ್ದರು.