ಮೈಸೂರು: ಅಳಿವಿನ ಅಂಚಿಗೆ ಸರಿಯುತ್ತಿರುವ ಮುಳ್ಳುಹಂದಿಯೊಂದನ್ನು ಮೈಸೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಮನೆಯೊಂದರ ಬಳಿ ಮುಳ್ಳುಹಂದಿ ಕಾಣಿಸಿಕೊಂಡಿತ್ತು.ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿ ಸ್ಥಳೀಯರ ನೆರವಿನಲ್ಲಿ ಮುಳ್ಳು ಹಂದಿಯನ್ನು ರಕ್ಷಿಸಿ
ಅರಣ್ಯ ಪ್ರದೇಶಕ್ಕೆ ರವಾನೆ ಸಾಗಿಸಿದರು