ಡ್ರಗ್ಸ್ ದಂಧೆ: ರಾಗಿಣಿ ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಡ್ರಗ್ ದಂಧೆ ಪ್ರಕರಣದಲ್ಲಿ ಸೆರೆಯಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸೆ. 14ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಎನ್ ಡಿಪಿಎಸ್ ವಿಶೇಷ ಕೋರ್ಟ್ ರಾಗಿಣಿ ಅರ್ಜಿ ವಿಚಾರಣೆಯನ್ನು ಮುಂದಿನ ಸೆ. 14ಕ್ಕೆ ಮುಂದೂಡಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಎ2 ಆರೋಪಿಯಾಗಿದ್ದಾರೆ.
ಡ್ರಗ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೆÇಲೀಸರು ನಟಿ ರಾಗಿಣಿ ಮನೆಗೆ ದಾಳಿ ನಡೆಸಿ ನಂತರ ಆಕೆಯನ್ನು ಬಂಧಿಸಿದ್ದರು.