ರಾಗಿಣಿ ಹಾಗೂ ಸಂಜನಾ ಮೂರು ದಿನ ಪೆÇಲೀಸ್ ಕಸ್ಟಡಿಗೆ

ಬೆಂಗಳೂರು: ಡ್ರಗ್ಸ್ ದಂಧೆಯಡಿ ಬಂಧಿತರಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಸೇರಿ 6 ಮಂದಿಯನ್ನು 3 ದಿನಗಳ ಕಾಲ ಪೆÇಲೀಸ್ ಕಸ್ಟಡಿಗೆ ನೀಡಲಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಶುಕ್ರವಾರ ಹಾಜರುಪಡಿಸಲಾಗಿತ್ತು
ನಟಿಯರಾದ ರಾಗಿಣಿ ಹಾಗೂ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ, ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾಧೀಶರು ಪೆÇಲೀಸ್ ಕಸ್ಟಡಿಗೆ ನೀಡಿದ್ದಾರೆ.
ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಲಾಗಿದೆ.