ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ಅವರನ್ನು ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಸಂಜನಾ ಸಿಸಿಬಿ ಕಸ್ಟಡಿ ಅವಧಿ ಸೋಮವಾರ ಅಂತ್ಯಗೊಂಡಿದ್ದರಿಂದ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಹೆಚ್ಚಿನ ವಿಚಾರಣೆಗಾಗಿ ಸಂಜನಾರನ್ನು 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಪೆÇಲೀಸರು ಕೋರ್ಟ್ಗೆ ಮನವಿ ಮಾಡಿದರು.
ಕೋರ್ಟ್ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.