ರೈತರಿಗೆ ಖುಷಿ ಸುದ್ದಿ:ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಪ್ರಧಾನಿ ಸಹಿ

ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಪ್ರಧಾನಿ ಮೋದಿ  ಸಹಿ ಹಾಕಿದ್ದು ರೈತರಿಗೆ ಖುಷಿ ತಂದಿದೆ.

ಮೋದಿ ಅವರು ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಮೊಟ್ಟ ಮೊದಲಿಗೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ  ಫೈಲ್‌ಗೆ ಸಹಿ ಹಾಕಿದ್ದಾರೆ.

ಈ ಮೂಲಕ ಪ್ರಧಾನಿ ರೈತರಿಗೆ ಮೊದಲ ಆಧ್ಯತೆ ನೀಡಿದ್ದಾರೆ.