ಬೆಂಗಳೂರು: ರಾಜ್ಯಪಾಲರು ತನಿಖೆಗೆ ಆದೇಶ ಹೊರಡಿಸಿರುವ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪ್ರಾಸಿಕ್ಯೂಶನ್ ನೀಡಿದ ಪ್ರಕರಣ ಕುರಿತು ಸಿಎಂ ಹೈಕೋರ್ಟ್ ಮೊರೆ ಹೋಗಿದ್ದಾರೆ.ಗುರುವಾರ ಈ ಕುರಯ ವಿಚಾರಣೆ ನಡೆಯಿತು. ನ್ಯಾಯಾಲಯ ಸಿದ್ದೂಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್
ಆ.31 ಕ್ಕೆ ಮುಂದೂಡಿದೆ.
ಉಚ್ಛ ನ್ಯಾಯಾಲಯ ಶನಿವಾರ ಬೆಳಗ್ಗೆ 10:30 ಕ್ಕೆ ವಿಚಾರಣೆಯನ್ನು ನಿಗದಿಪಡಿಸಿ, ಹಿಂದಿನ ಮಧ್ಯಂತರ ಆದೇಶವನ್ನು ಮುಂದುವರಿಸಿದೆ.
ಅಲ್ಲದೆ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿ ಗಳ ಕೋರ್ಟ್‌ಗೂ ಸೂಚನೆ ನೀಡಿದೆ.