ಮಂಗಳೂರು: ಪೆÇಲೀಸರ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ನಟಿ ನಿರೂಪಕಿ ಅನುಶ್ರೀ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣ ಸಂಬಂಧ ಶನಿವಾರ ಮಂಗಳೂರು ಪೆÇಲೀಸರ ವಿಚಾರಣೆಗೆ ನಿರೂಪಕಿ ಅನುಶ್ರೀ ಹಾಜರಾಗಿದ್ದರು.
ನಾಲ್ಕು ಗಂಟೆಗಳ ವಿಚಾರಣೆ ನಂತರ ನಿರೂಪಕಿ ಅನುಶ್ರೀ ಮಾಧ್ಯಮ ಪ್ರತಿನಿಧೀಗಳೊಂದಿಗೆ ಮಾತನಾಡಿ,
ಪೆÇಲೀಸರ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಮುಂದೆಯೂ ಸಹಕಾರ ಕೊಡುತ್ತೇನೆ. ನಾನು ಯಾವುದೇ ಡ್ರಗ್ಸ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ ಎಂದು ಹೇಳಿದರು.