ಮೈಸೂರು: ಮೈಸೂರಿನಲ್ಲಿ ಸೋಮವಾರ 910 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದೆ.
8 ಮಂದಿ ಕೊರೊನಾ ಸೋಂಕಿತರು ಅ. 5ರಂದು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 818 ಮಂದಿ ಕೊರೊನಾಗೆ ಬಲಿ ಆಗಿದ್ದಾರೆ.
ಮೈಸೂರಲ್ಲಿ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 38,238.
427 ಕೊರೊನಾ ಸೋಂಕಿತರು ಸೋಮವಾರ ಗುಣಮುಖರಾಗಿದ್ದಾರೆ. ಇ ವರೆಗೆ ಒಟ್ಟು 29,208 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.