ಚಾಮುಂಡಿಬೆಟ್ಟದಲ್ಲಿ ವಾಹನ ನಿಲುಗಡೆಗೆ ಶುಲ್ಕ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸ್ವಂತ ವಾಹನದಲ್ಲಿ ಆಗಮಿಸುವÀವರು ಪಾರ್ಕಿಂಗ್ ಶುಲ್ಕ ನೀಡಬೇಕು.
ಇನ್ನು ಮುಂದೆ ಚಾಮುಂಡಿ ಬೆಟ್ಟದಲ್ಲಿ ಕಾರು, ಬೈಕ್ ಟಿಟಿ ವಾಹನಗಳ ನಿಲುಗಡೆಗೆ ಶುಲ್ಕ ವಿಧಿಸಲಾಗುತ್ತದೆ.
ಕಾರಿಗೆ 40 ರೂ, ಬಸ್ಸಿಗೆ 100 ರೂ ನಿಗದಿ ಮಾಡಲಾಗಿದೆ.
ಬಹುಮಹಡಿ ಪಾರ್ಕಿಂಗ್ ಕಟ್ಟಡದಲ್ಲಿ ವಾಃನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತದೆ.
ದೇವಾಲಯದ ಅಡಳಿತ ಮಂಡಳಿ ವತಿಯಿಂದ ಶುಲ್ಕ ವಸೂಲಿ ಮಾಡಲಾಗುತ್ತದೆ.
ಈ ಹಿಂದೆ ಉಚಿತವಾಗಿ ವಾಹನ ನಿಲುಗಡೆ ಅವಕಾಶ ಕಲ್ಪಿಸಲಾಗಿತ್ತು.