ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಎಸಿಬಿ ಅಧಿಕಾರಿಗಳು ಶುಕ್ರವಾರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮೈಸೂರು ಅರಣ್ಯ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿವಶಂಕರ್ ಮನೆಯಲ್ಲಿ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.