ಮೈಸೂರು: ಮಂಗಳವಾರ ಮೈಸೂರಲ್ಲಿ 2,042ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದೆ.
ಒಟ್ಟು ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 70,297ಕ್ಕೇರಿದೆ.
679 ಕೊರೊನಾ ವೈರಸ್ ಸೋಂಕಿತರು ಮಂಗಳವಾರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮೈಸೂರಿನಲ್ಲಿ ಈವರೆಗೂ 61,880 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,248ಕ್ಕೆ ಏರಿಕೆ ಆಗಿದೆ.
ಮೈಸೂರಿನಲ್ಲಿ ಮಂಗಳವಾರ 9 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ವರೆಗೂ ಮೈಸೂರಲ್ಲಿ ಕೊರೊನಾಗೆ 1,169 ಮಂದಿ ಬಲಿ ಆಗಿದ್ದಾರೆ.