ಮೈಸೂರು: ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನು ನೇಮಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಮಂಜುನಾಥ್ ಅವರನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.