ಜಿಲ್ಲೆ ಸುದ್ದಿ ನೂತನ ಹೆಲಿಪ್ಯಾಡ್ ಉದ್ಘಾಟಿಸಿದ ಸಚಿವರಾದ ಎಸ್.ಟಿ.ಎಸ್, ಬಿ.ಸಿ.ಪಿ ಹಿರೇಕೆರೂರು: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬಸರೀಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಹೆಲಿಪ್ಯಾಡ್ ಅನ್ನು ಸಹಕಾರ ಸಚಿವ...
ಜಿಲ್ಲೆ ಸುದ್ದಿ ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ -ಸಚಿವ ಗೋಪಾಲಯ್ಯ ಹಾಸನ: ಜಿಲ್ಲೆಯಲ್ಲಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅಬಕಾರಿ ಹಾಗೂ ಜಿಲ್ಲಾ...
ಜಿಲ್ಲೆ ಸುದ್ದಿ ಕೇಂದ್ರ ಬಜೆಟ್ ಆರ್ಥಿಕತೆಗೆ ಚಿಕಿತ್ಸೆ ನೀಡುವಂತಿದೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ: ಸ್ವಸ್ಥ ಭಾರತಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ಆತ್ಮನಿರ್ಭರ ಭಾರತ ಬಜೆಟ್ ಮಂಡಿಸಿದೆ. ಆದರೆ...
ಜಿಲ್ಲೆ ಸುದ್ದಿ ಬೇಸಿಗೆ ರಜೆ ದಿನಗಳು ಕಡಿತ -ಸಚಿವ ಸುರೇಶ್ ಕುಮಾರ್ ಬೆಳಗಾವಿ: ಕಳೆದ ವರ್ಷ ಮಹಾಮಾರಿ ಕೊರೊನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ...
ಜಿಲ್ಲೆ ಸುದ್ದಿ ಅದ್ದೂರಿ ವಿವಾಹದಿಂದ ಸಾಲದ ಹೊರೆ -ಸಚಿವ ಎಸ್.ಟಿ.ಎಸ್ ಸುತ್ತೂರು: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ...
ಜಿಲ್ಲೆ ಸುದ್ದಿ ಜಾತಿ ವ್ಯವಸ್ಥೆ ತೊಲಗಿದರೆ ಸಮಾನತೆ ಸಮಾಜ ನಿರ್ಮಾಣ ಸಾಧ್ಯ -ಸಿದ್ದರಾಮಯ್ಯ ಸುತ್ತೂರು: ಜಾತಿ ವ್ಯವಸ್ಥೆ ತೊಲಗಿದರೆ ಸಮಾನತೆಯ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸುತ್ತೂರು...
ಜಿಲ್ಲೆ ಸುದ್ದಿ ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಮನವಿ ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಕರ್ನಾಟಕ...
ಜಿಲ್ಲೆ ಸುದ್ದಿ ರಾಜ್ಯದಲ್ಲಿ 60 ಲಕ್ಷ ಮಕ್ಕಳಿಗೆ ಪೆÇೀಲಿಯೋ ಲಸಿಕೆ -ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೆÇಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ...
ಜಿಲ್ಲೆ ಸುದ್ದಿ ತಾವು ಕನಸಿನಲ್ಲಿ ಕೂಡ ಕೊಪ್ಪಳ ಜಿಲ್ಲೆ ಉಸ್ತುವಾರಿ ಸಚಿವನಾಗುತ್ತೇನೆ ಎಂದು ಭಾವಿಸಿರಲಿಲ್ಲ -ಬಿ.ಸಿ.ಪಾಟೀಲ್ ಕೊಪ್ಪಳ: ತಾವು ಕನಸಿನಲ್ಲಿ ಕೂಡ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಇವೆಲ್ಲ ಕೊಪ್ಪಳದ ಗವಿಸಿದ್ದೇಶ್ವರ...
ಜಿಲ್ಲೆ ಸುದ್ದಿ ರೈತರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಸಫಲ ಆಗುವುದಿಲ್ಲ -ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ: ರಾಜಕೀಯ ಪ್ರೇರಿತವಾಗಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದು, ಇದು ಸಫಲ ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ...