ಜಿಲ್ಲೆ ಸುದ್ದಿ ಸಂಪುಟ ವಿಸ್ತರಣೆ: ಸಿಎಂ ನಿರ್ಧಾರಕ್ಕೆ ಬದ್ಧ -ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ: ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.ನಗರದಲ್ಲಿ...
ಜಿಲ್ಲೆ ಸುದ್ದಿ ಅಭಿವೃದ್ಧಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವರ ವಿರುದ್ಧ ಕಠಿಣ ಕ್ರಮ -ಸಚಿವ ನಿರಾಣಿ ಯಾದಗಿರಿ: ಅಭಿವೃದ್ಧಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗಣಿ ಮತ್ತು ಭೂ...
ಜಿಲ್ಲೆ ಸುದ್ದಿ ಹಾಸನ ಅಭಿವೃದ್ಧಿ ಆಗದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಬೇಸರ ಹಾಸನ: ಹಾಸನದ ಅಭಿವೃದ್ಧಿ ಕೆಲಸ ಆಗದೇ ಇರುವ ಬಗ್ಗೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.ಹೆಚ್. ಡಿ.ಡಿ....
ಜಿಲ್ಲೆ ಸುದ್ದಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕವಿ ದೊಡ್ಡರಂಗೇಗೌಡರು ಆಯ್ಕೆ ಬೆಂಗಳೂರು: ಈ ವರ್ಷ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನೆಲದ ಸೊಗಡಿನ ನೈಜಕವಿ ಡೊಡ್ಡರಂಗೇಗೌಡರನ್ನು...
ಜಿಲ್ಲೆ ಸುದ್ದಿ ಹುಣಸೋಡು ಕಲ್ಲು ಕ್ವಾರಿ ಘಟನೆ: ತನಿಖಾ ಸಮಿತಿ ರಚನೆ ಸಚಿವ ಮುರಗೇಶ್ ನಿರಾಣಿ ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ಕಲ್ಲು ಕ್ವಾರಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ...
ಜಿಲ್ಲೆ ಸುದ್ದಿ ಹಂಪನಾ ವಿರುದ್ಧ ಕ್ರಮ: ರಾಜ್ಯ ಸರಕಾರದ ಕೀಚಕ ನಡೆ -ಡಿಕೆಶಿ ಬೆಂಗಳೂರು: ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೆÇಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ...
ಜಿಲ್ಲೆ ಸುದ್ದಿ ಅವಳಿ ನಗರವಾಗಿ ಚನ್ನಪಟ್ಟಣ-ರಾಮನಗರ ಅಭಿವೃದ್ಧಿ -ಹೆಚ್ಡಿಕೆ ರಾಮನಗರ: ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ರಾಮನಗರ ಮತ್ತು ಚನ್ನಪಟ್ಟಣವನ್ನು ಅವಳಿ ನಗರವಾಗಿ ಅಭಿವೃದ್ಧಿ ಮಾಡಲಾಗುವುದೆಂದು ಮಾಜಿ ಸಿಎಂ...
ಜಿಲ್ಲೆ ಸುದ್ದಿ ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಿ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಂಡ್ಯ (ನಾಗಮಂಗಲ): ಯುವ ವೈದ್ಯರು ಹಳ್ಳಿಗಳಿಗೆ ಹೋಗಿ ಸೇವೆ ಸಲ್ಲಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ ಎಂದು...
ಜಿಲ್ಲೆ ಸುದ್ದಿ ಮಹಾರಾಷ್ಟ್ರ ಸಿಎಂ ಉದ್ಬವ್ ಠಾಕ್ರೆ ಮೆಂಟಲ್ ಆಗಿರಬೇಕು -ಸಚಿವ ಬಿ.ಸಿ.ಪಾಟೀಲ್ ಮೈಸೂರು: ಮಹಾರಾಷ್ಟ್ರ ಸಿಎಂ ಉದ್ಬವ್ ಠಾಕ್ರೆ ಮೆಂಟಲ್ ಆಗಿರಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.ನಗರದಲ್ಲಿ ಮಂಗಳವಾರ ಸಚಿವ...
ಜಿಲ್ಲೆ ಸುದ್ದಿ ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ -ರಮೇಶ್ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ...