ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸ್ವತಃ ಸಚಿವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣ ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.