ಮೈಸೂರು: ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರ ಎಂ. ಲಕ್ಷ್ಮಣ್ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಎಂ. ಲಕ್ಷ್ಮಣ್ ಬ್ಲಾಕ್ ಮೇಲ್ ಗಿರಾಕಿ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಲಕ್ಷ್ಮಣ್, ಪ್ರತಾಪ್ ಸಿಂಹರ ಹಗರಣಗಳನ್ನು ನಾನು ದಾಖಲೆ ಸಮೇತ ಸಾಬೀತುಪಡಿಸುತ್ತೇನೆ ಎಂದು ಲಕ್ಷ್ಮಣ್ ಸವಾಲು ಹಾಕಿದರು.
ಪ್ರತಾಪ್ ಸಿಂಹ ಸಂಬಂಧಿಸಿದ 4 ವಿಡಿಯೋಗಳು ನನ್ನ ಬಳಿ ಇದೆ ಎಂದು ಲಕ್ಷ್ಮಣ್ ಹೇಳಿದರು.
ಪ್ರತಾಪ್ ಸಿಂಹಗೆ ಗಟ್ಸ್ ಇದ್ದರೆ ನನ್ನ ಮೇಲೆ ಕೇಸ್ ಹಾಕಲಿ. ನಾನು ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡುತ್ತೇನೆ ಎಂದರು.