ಡ್ರಗ್ಸ್ ದಂಧೆ: ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಡ್ರಗ್ಸ್ ದಂಧೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿದೆ.
ಇದೀಗ ಈ ಇಬ್ಬರು ನಟಿಯರ ನ್ಯಾಯಾಂಗ ಬಂಧನದ ಅವಧಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ಅ. 23ರ ವರೆಗೆ ವಿಸ್ತರಿಸಿ ಆದೇಶಿಸಿದೆ.